ದಾವಣಗೆರೆ ಸೆ.19 (ಇಂಡೋ ಟೈಮ್ಸ್ ಮೀಡಿಯಾ): ಸಾರ್ವಜನಿಕರ ದೂರು ಹಾಗೂ ಮನವಿಗಳನ್ನು ಕೇವಲ ಕಾಗದಪತ್ರಗಳಿಗೆ ಸೀಮಿತಗೊಳಿಸದೆ, ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಿ ಪರಿಹಾರ ಕಂಡುಕೊಳ್ಳುವಂತೆ ದಾವಣಗೆರೆ...
Uncategorized
ದಾವಣಗೆರೆ, ಜೂನ್ 18, (Indo Times Media) : ಜಿಲ್ಲೆಯಲ್ಲಿ ನಕಲಿ ವೈದ್ಯರ ದಂದೆಗೆ ಕಡಿವಾಣ ಹಾಕಲು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿಯು...
محمداعظم شاہد،بنگلور ملک میں اب تک کہ جو سیاسی حالات ہیں اس سے تو لگتا ہے کہ...
ದಾವಣಗೆರೆ, ಜೂನ್. 10 (ಇಂಡೋ ಟೈಮ್ಸ್ ಮೀಡಿಯಾ) ಪ್ರಸಕ್ತ ಸಾಲಿನ 2 ವರ್ಷಗಳ ಐ.ಟಿ.ಐ, ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಸ್ಕೀಂ ಮುಖಾಂತರ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಅಧಿಕೃತ ವೆಬ್ ಸೈಟ್‍ಗಳಿಂದ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 20 ರೊಳಗಾಗಿ ಸಂಸ್ಥೆಯ ಡಿ.ಆರ್.ಆರ್. ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ ಸಲ್ಲಿಸಬೇಕೆಂದು ಪ್ರಾಂಶುಪಾಲರು ತಿಳಿಸಿದ್ದಾರೆ.